Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 2:38 - ಪರಿಶುದ್ದ ಬೈಬಲ್‌

38 ಅದಕ್ಕೆ ಶಿಮ್ಮಿಯು, “ನನ್ನ ರಾಜನೇ, ನೀನು ಹೇಳಿದಂತೆಯೇ ಆಗಲಿ. ನಾನು ನಿನಗೆ ವಿಧೇಯನಾಗಿರುವೆನು” ಎಂದು ಉತ್ತರಿಸಿದನು. ಹೀಗೆ ಶಿಮ್ಮಿಯು ಬಹು ದಿನಗಳವರೆಗೆ ಜೆರುಸಲೇಮಿನಲ್ಲಿ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅದಕ್ಕೆ ಶಿಮ್ಮೀಯು, “ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು” ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅದಕ್ಕೆ ಶಿಮ್ಮಿಯು, “ಒಳ್ಳೆಯದು; ನನ್ನ ಒಡೆಯರೂ ಅರಸರೂ ಆದ ನೀವು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು,” ಎಂದು ಉತ್ತರಕೊಟ್ಟು ಬಹಳ ದಿನಗಳವರೆಗೆ ಜೆರುಸಲೇಮಿನಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅದಕ್ಕೆ ಶಿಮ್ಮಿಯು - ಒಳ್ಳೇದು; ನನ್ನ ಒಡೆಯನೂ ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು ಎಂದು ಉತ್ತರಕೊಟ್ಟು ಬಹುದಿನಗಳವರೆಗೂ ಯೆರೂಸಲೇವಿುನಲ್ಲೆ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 2:38
5 ತಿಳಿವುಗಳ ಹೋಲಿಕೆ  

ಹಿಜ್ಕೀಯನು ತನ್ನ ಜೀವಮಾನದಲ್ಲಿ ಹೇಗೂ ಶಾಂತಿಯಿರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ಯೆಹೋವನ ಈ ಸಂದೇಶವು ಒಳ್ಳೆಯದಾಗಿದೆ” ಎಂದು ಹೇಳಿದನು.


ಇಸ್ರೇಲಿನ ರಾಜನು, “ನನ್ನ ಒಡೆಯನಾದ ರಾಜನೇ, ಈಗ ನಾನು ನಿನ್ನವನೇ. ನನ್ನ ಬಳಿ ಇರುವುದೆಲ್ಲವೂ ನಿನ್ನದೇ” ಎಂದು ಉತ್ತರಿಸಿದನು.


ನೀನು ನಗರವನ್ನು ಬಿಟ್ಟು ಕಿದ್ರೋನ್ ಹೊಳೆಯ ಹಿಂದಕ್ಕೆ ಹೋದರೆ, ನಿನ್ನನ್ನು ಕೊಲ್ಲಲಾಗುವುದು. ಅದು ನಿನ್ನ ಸ್ವಂತ ತಪ್ಪಾಗುವುದು” ಎಂದು ಹೇಳಿದನು.


ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯ ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿಹೋದರು. ಆ ರಾಜನ ಹೆಸರು: ಮಾಕನ ಮಗನಾದ ಆಕೀಷ. ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು.


ಬಾಳನ ಪ್ರವಾದಿಗಳಾದ ನೀವು ನಿಮ್ಮ ದೇವರನ್ನು ಪ್ರಾರ್ಥಿಸಿ. ನಾನು ಯೆಹೋವನನ್ನು ಪ್ರಾರ್ಥಿಸುತ್ತೇನೆ. ನಮ್ಮಲ್ಲಿ ಯಾರ ಪ್ರಾರ್ಥನೆಗೆ ಉತ್ತರವಾಗಿ ದೇವರು ಸೌದೆಯನ್ನು ಉರಿಯುವಂತೆ ಮಾಡುತ್ತಾನೋ ಆತನೇ ನಿಜವಾದ ದೇವರು” ಎಂದು ಹೇಳಿದನು. ಜನರೆಲ್ಲರೂ ಇದು ಒಳ್ಳೆಯ ಆಲೋಚನೆಯೆಂದು ಒಪ್ಪಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು