1 ಅರಸುಗಳು 2:39 - ಪರಿಶುದ್ದ ಬೈಬಲ್39 ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯ ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿಹೋದರು. ಆ ರಾಜನ ಹೆಸರು: ಮಾಕನ ಮಗನಾದ ಆಕೀಷ. ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಮೂರು ವರುಷಗಳಾದನಂತರ ಶಿಮ್ಮಿಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |