1 ಅರಸುಗಳು 2:45 - ಪರಿಶುದ್ದ ಬೈಬಲ್45 ಆದರೆ ಯೆಹೋವನು ನನ್ನನ್ನು ಆಶೀರ್ವದಿಸುತ್ತಾನೆ. ಆತನು ದಾವೀದನ ಸಿಂಹಾಸನವನ್ನು ಎಂದೆಂದಿಗೂ ಸಂರಕ್ಷಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದ ಲಭಿಸಲಿ! ದಾವೀದನ ಸಿಂಹಾಸನ ಸರ್ವೇಶ್ವರನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ; ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು. ಅಧ್ಯಾಯವನ್ನು ನೋಡಿ |