Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:2 - ಪರಿಶುದ್ದ ಬೈಬಲ್‌

2 ರಾಜನು ಆ ನಗರದಲ್ಲಿದ್ದ ಇಸ್ರೇಲಿನ ರಾಜನಾದ ಅಹಾಬನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಪಟ್ಟಣದಲ್ಲಿದ್ದ ಇಸ್ರಯೇಲರ ಅರಸ ಅಹಾಬನ ಬಳಿಗೆ ದೂತರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲ್ಯರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣದೊಳಗೆ ಕಳುಹಿಸಿ, “ಬೆನ್ಹದದನು ಹೀಗೆ ಹೇಳುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:2
6 ತಿಳಿವುಗಳ ಹೋಲಿಕೆ  

ಇಥಿಯೋಪಿಯದ ರಾಜ ತಿರ್ಹಾಕನ ಬಗ್ಗೆ ಅಶ್ಶೂರದ ರಾಜ ಒಂದು ಗಾಳಿ ಸುದ್ದಿಯನ್ನು ಕೇಳಿದನು. “ತಿರ್ಹಾಕನು ನಿನ್ನ ವಿರುದ್ಧ ಹೋರಾಡಲು ಬಂದಿದ್ದಾನೆ” ಎಂಬುದೇ ಆ ಗಾಳಿಸುದ್ದಿಯಾಗಿತ್ತು. ಆದ್ದರಿಂದ ಅಶ್ಶೂರದ ರಾಜನು ಹಿಜ್ಕೀಯನ ಬಳಿಗೆ ಮತ್ತೆ ಸಂದೇಶಕರನ್ನು ಕಳುಹಿಸಿದನು. ಅಶ್ಶೂರದ ರಾಜನು ಈ ಸಂದೇಶಕರಿಗೆ ಒಂದು ಸಂದೇಶವನ್ನು ನೀಡಿದನು.


ಆದ್ದರಿಂದ ಆಸನು ಯೆಹೋವನ ಆಲಯದ ಮತ್ತು ರಾಜನ ಅರಮನೆಯ ಭಂಡಾರದಲ್ಲಿ ಉಳಿದಿದ್ದ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡನು. ಅವನು ತನ್ನ ಸೇವಕರಿಗೆ ಬೆಳ್ಳಿಬಂಗಾರಗಳನ್ನು ಕೊಟ್ಟು, ಅವರನ್ನು ಅರಾಮ್ಯರ ರಾಜನಾದ ಬೆನ್ಹದದನ ಬಳಿಗೆ ಕಳುಹಿಸಿದನು. (ಬೆನ್ಹದದನು ಟಬ್ರಿಮ್ಮೋನನ ಮಗ. ಟಬ್ರಿಮ್ಮೋನನು ಹಜ್ಯೋನನ ಮಗ.) ದಮಸ್ಕ ನಗರವು ಅವನ ರಾಜಧಾನಿಯಾಗಿತ್ತು.


ಬೆನ್ಹದದನು ಅರಾಮಿನ ರಾಜ. ಅವನು ತನ್ನ ಸೇನೆಯನ್ನೆಲ್ಲ ಒಟ್ಟಾಗಿ ಸೇರಿಸಿದನು. ಅವನ ಹತ್ತಿರ ಮೂವತ್ತೆರಡು ಮಂದಿ ರಾಜರಿದ್ದರು. ಅವರ ಬಳಿ ಕುದುರೆಗಳೂ ರಥಗಳೂ ಇದ್ದವು. ಅವರು ಸಮಾರ್ಯಕ್ಕೆ ವಿರುದ್ಧವಾಗಿ ಹೋಗಿ ಅದಕ್ಕೆ ಮುತ್ತಿಗೆ ಹಾಕಿದರು.


ಅವನ ಸಂದೇಶವು ಹೀಗಿತ್ತು: “ಬೆನ್ಹದದನು ಹೀಗೆನ್ನುವನು, ‘ನೀವು ನನಗೆ ನಿಮ್ಮಲ್ಲಿರುವ ಬೆಳ್ಳಿಬಂಗಾರಗಳನ್ನು ಒಪ್ಪಿಸಬೇಕು. ನಿಮ್ಮ ಪತ್ನಿಯರನ್ನು ಮತ್ತು ಮಕ್ಕಳನ್ನು ನನಗೆ ಒಪ್ಪಿಸಲೇಬೇಕು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು