1 ಅರಸುಗಳು 20:21 - ಪರಿಶುದ್ದ ಬೈಬಲ್21 ರಾಜನಾದ ಅಹಾಬನು ತನ್ನ ಸೈನ್ಯವನ್ನು ಮುನ್ನಡೆಸಿ, ಅರಾಮ್ಯರ ಸೇನೆಯಿಂದ ರಥಗಳನ್ನೂ ಅಶ್ವಸೇನೆಯನ್ನೂ ಸೋಲಿಸಿದನು. ಅರಾಮ್ಯರ ಸೇನೆಯ ಮಹಾ ಅಪಜಯಕ್ಕೆ ರಾಜನಾದ ಅಹಾಬನು ಕಾರಣನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ಅರಸನು ಹೊರಟುಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು. ಅಧ್ಯಾಯವನ್ನು ನೋಡಿ |