Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 20:37 - ಪರಿಶುದ್ದ ಬೈಬಲ್‌

37 ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. ಈ ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅನಂತರ ಆ ಪ್ರವಾದಿ ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡೆ,” ಎಂದು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ - ನನ್ನನ್ನು ಹೊಡಿ ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 20:37
4 ತಿಳಿವುಗಳ ಹೋಲಿಕೆ  

ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.


“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.


ಆದ್ದರಿಂದ ಮೊದಲನೆಯ ಪ್ರವಾದಿಯು, “ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಈ ಸ್ಥಳವನ್ನು ಬಿಟ್ಟು ಹೊರಟಾಗ ನಿನ್ನನ್ನು ಒಂದು ಸಿಂಹವು ಕೊಂದುಹಾಕುತ್ತದೆ” ಎಂದು ಹೇಳಿದನು. ಎರಡನೆಯ ಪ್ರವಾದಿಯು ಆ ಸ್ಥಳವನ್ನು ಬಿಟ್ಟು ಹೊರಟಾಗ ಒಂದು ಸಿಂಹವು ಅವನನ್ನು ಕೊಂದುಹಾಕಿತು.


ಪ್ರವಾದಿಯು ತನ್ನ ಕಣ್ಣಿನ ಮೇಲೆ ಬಟ್ಟೆಯನ್ನು ಕಟ್ಟಿಕೊಂಡನು. ತನ್ನನ್ನು ಯಾರೂ ಗುರುತಿಸಬಾರದೆಂದು ಅವನು ಹೀಗೆ ಕಟ್ಟಿಕೊಂಡನು. ಬಳಿಕ ಆ ಪ್ರವಾದಿಯು ಹೋಗಿ, ರಾಜನಿಗಾಗಿ ರಸ್ತೆಯಂಚಿನಲ್ಲಿ ಕಾಯುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು