1 ಅರಸುಗಳು 21:14 - ಪರಿಶುದ್ದ ಬೈಬಲ್14 ನಾಯಕರು ಈಜೆಬೆಲಳಿಗೆ ಒಂದು ಸಂದೇಶವನ್ನು ಕಳುಹಿಸಿದರು. ಆ ಸಂದೇಶವು ಹೀಗಿತ್ತು: “ನಾಬೋತನನ್ನು ಕೊಂದುಹಾಕಲಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿ |