1 ಅರಸುಗಳು 21:23 - ಪರಿಶುದ್ದ ಬೈಬಲ್23 ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು - ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’ ಅಧ್ಯಾಯವನ್ನು ನೋಡಿ |