1 ಅರಸುಗಳು 21:24 - ಪರಿಶುದ್ದ ಬೈಬಲ್24 ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ ಎನ್ನುತ್ತಾನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 “ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |