1 ಅರಸುಗಳು 22:45 - ಪರಿಶುದ್ದ ಬೈಬಲ್45 ಯೆಹೋಷಾಫಾಟನು ಬಹಳ ಧೈರ್ಯಶಾಲಿ. ಅವನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದನು. ಅವನು ಮಾಡಿದ ಕಾರ್ಯಗಳನ್ನೆಲ್ಲಾ “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಬರೆಯಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಇವನ ಉಳಿದ ಚರಿತ್ರೆ ಹಾಗು ಇವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಇವನ ಉಳಿದ ಚರಿತ್ರೆಯೂ ಇವನು ಯುದ್ಧಗಳಲ್ಲಿ ನಡಿಸಿದ ಶೂರ ಕೃತ್ಯಗಳ ವಿವರವೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ. ಅಧ್ಯಾಯವನ್ನು ನೋಡಿ |