1 ಅರಸುಗಳು 3:17 - ಪರಿಶುದ್ದ ಬೈಬಲ್17 ಒಬ್ಬ ಸ್ತ್ರೀಯು, “ಸ್ವಾಮಿ, ನಾನು ಮತ್ತು ಈ ಸ್ತ್ರೀಯು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಾವಿಬ್ಬರೂ ಗರ್ಭಿಣಿಯರಾಗಿದ್ದೆವು ಮತ್ತು ನಮ್ಮ ಮಕ್ಕಳಿಗೆ ಜನ್ಮಕೊಡಲು ಸಿದ್ಧರಾಗಿದ್ದೆವು. ಅವಳು ನನ್ನ ಹತ್ತಿರ ಇದ್ದಾಗ ನಾನು ನನ್ನ ಮಗುವಿಗೆ ಜನ್ಮನೀಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರಲ್ಲಿ ಒಬ್ಬಳು ಅರಸನಿಗೆ, “ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರಲ್ಲಿ ಒಬ್ಬಳು ಅರಸನಿಗೆ - ನನ್ನ ಒಡೆಯಾ, ಕೇಳು; ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. ಅಧ್ಯಾಯವನ್ನು ನೋಡಿ |