Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 3:18 - ಪರಿಶುದ್ದ ಬೈಬಲ್‌

18 ಮೂರು ದಿನಗಳ ತರುವಾಯ, ಈ ಸ್ತ್ರೀಯೂ ತನ್ನ ಮಗುವಿಗೆ ಜನ್ಮನೀಡಿದಳು. ಮನೆಯಲ್ಲಿ ನಮ್ಮೊಡನೆ ಬೇರೆ ಯಾರೂ ಇರಲಿಲ್ಲ. ಅಲ್ಲಿ ನಾವಿಬ್ಬರೇ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಅವಳ ಸಂಗಡ ಮನೆಯಲ್ಲಿರುವಾಗ, ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ, ಈ ಹೆಣ್ಣು ಮಗಳು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತ್ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 3:18
2 ತಿಳಿವುಗಳ ಹೋಲಿಕೆ  

ಒಬ್ಬ ಸ್ತ್ರೀಯು, “ಸ್ವಾಮಿ, ನಾನು ಮತ್ತು ಈ ಸ್ತ್ರೀಯು ಒಂದೇ ಮನೆಯಲ್ಲಿ ವಾಸಿಸುತ್ತಿದ್ದೇವೆ. ನಾವಿಬ್ಬರೂ ಗರ್ಭಿಣಿಯರಾಗಿದ್ದೆವು ಮತ್ತು ನಮ್ಮ ಮಕ್ಕಳಿಗೆ ಜನ್ಮಕೊಡಲು ಸಿದ್ಧರಾಗಿದ್ದೆವು. ಅವಳು ನನ್ನ ಹತ್ತಿರ ಇದ್ದಾಗ ನಾನು ನನ್ನ ಮಗುವಿಗೆ ಜನ್ಮನೀಡಿದೆ.


ಒಂದು ರಾತ್ರಿ, ಈ ಸ್ತ್ರೀಯು ಗಾಢನಿದ್ರೆಯಲ್ಲಿ ತನ್ನ ಮಗುವಿನ ಮೇಲೆ ಹೊರಳಿದ್ದರಿಂದ ಆ ಮಗು ಸತ್ತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು