1 ಅರಸುಗಳು 3:19 - ಪರಿಶುದ್ದ ಬೈಬಲ್19 ಒಂದು ರಾತ್ರಿ, ಈ ಸ್ತ್ರೀಯು ಗಾಢನಿದ್ರೆಯಲ್ಲಿ ತನ್ನ ಮಗುವಿನ ಮೇಲೆ ಹೊರಳಿದ್ದರಿಂದ ಆ ಮಗು ಸತ್ತುಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು. ಅಧ್ಯಾಯವನ್ನು ನೋಡಿ |