1 ಅರಸುಗಳು 3:23 - ಪರಿಶುದ್ದ ಬೈಬಲ್23 ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅರಸನು - ಜೀವದಿಂದಿರುವ ಕೂಸು ನನ್ನದು, ಸತ್ತಿರುವದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು - ಅಲ್ಲ, ಸತ್ತಿರುವದು ನಿನ್ನದು, ಜೀವದಿಂದಿರುವದು ನನ್ನದು ಅನ್ನುತ್ತಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ, ಅಧ್ಯಾಯವನ್ನು ನೋಡಿ |