1 ಅರಸುಗಳು 3:27 - ಪರಿಶುದ್ದ ಬೈಬಲ್27 ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಕೂಡಲೇ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಕೂಡಲೆ ಅರಸನು - ಬದುಕಿರುವ ಕೂಸನ್ನು ಕೊಲ್ಲಬೇಡಿರಿ, ಆ ಸ್ತ್ರೀಗೆ ಕೊಡಿರಿ; ಅವಳೇ ಅದರ ತಾಯಿ ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು. ಅಧ್ಯಾಯವನ್ನು ನೋಡಿ |