1 ಅರಸುಗಳು 4:19 - ಪರಿಶುದ್ದ ಬೈಬಲ್19 ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಉರಿಯನ ಮಗ ಗೆಬೆರ್ - ಗಿಲ್ಯಾದ (ಅಮೋರಿಯರ ಅರಸ ಸೀಹೋನ್, ಬಾಷಾನಿನ ಅರಸ ಓಗ್ ಇವರ ಪ್ರದೇಶ) ಪ್ರದೇಶಕ್ಕೆಲ್ಲಾ ಅವನೊಬ್ಬನೇ ಜಿಲ್ಲಾಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದ ಉರೀಯ ಮಗನಾದ ಗೆಬೆರ್ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು. ಅಧ್ಯಾಯವನ್ನು ನೋಡಿ |