1 ಅರಸುಗಳು 4:2 - ಪರಿಶುದ್ದ ಬೈಬಲ್2 ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ: ಚಾದೋಕನ ಮಗನಾದ ಅಜರ್ಯನು ಯಾಜಕನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನ ಮುಖ್ಯ ಪದಾಧಿಕಾರಿಗಳು ಇವರು : ಚಾದೋಕನ ಮಗ ಅಜರ್ಯನು - ಯಾಜಕನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನ ಮುಖ್ಯ ಉದ್ಯೋಗಸ್ಥರು - ಚಾದೋಕನ ಮಗನಾದ ಅಜರ್ಯನು ಯಾಜಕನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನಿಗೆ ಇದ್ದ ಮುಖ್ಯ ಅಧಿಕಾರಿಗಳು ಯಾರೆಂದರೆ: ಚಾದೋಕನ ಮಗ ಅಜರ್ಯನು ಮುಖ್ಯಯಾಜಕನಾಗಿದ್ದನು. ಅಧ್ಯಾಯವನ್ನು ನೋಡಿ |