1 ಅರಸುಗಳು 4:26 - ಪರಿಶುದ್ದ ಬೈಬಲ್26 ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು. ಅಧ್ಯಾಯವನ್ನು ನೋಡಿ |