1 ಅರಸುಗಳು 5:18 - ಪರಿಶುದ್ದ ಬೈಬಲ್18 ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಈ ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವದಕ್ಕಾಗಿ ಬೇಕಾದ ಕಲ್ಲು ಮರಗಳನ್ನು ಸಿದ್ಧಪಡಿಸಿದವರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು. ಅಧ್ಯಾಯವನ್ನು ನೋಡಿ |