Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:15 - ಪರಿಶುದ್ದ ಬೈಬಲ್‌

15 ದೇವಾಲಯದ ಒಳಗಿನ ಗೋಡೆಗಳಿಗೆ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಕಲ್ಲಿನ ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಿಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಿಗೆಗಳನ್ನು ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:15
4 ತಿಳಿವುಗಳ ಹೋಲಿಕೆ  

ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಈ ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.


ದಾವೀದನು ಮತ್ತು ಇಸ್ರೇಲರೆಲ್ಲರು ಕಿನ್ನರಿ, ದಮ್ಮಡಿ, ಝಲ್ಲರಿ, ತಾಳಗಳನ್ನು ಬಾರಿಸುತ್ತಾ ಸನ್ನಿಧಿಯಲ್ಲಿ ನೃತ್ಯಮಾಡುತ್ತಿದ್ದರು.


ಆಕೆ ಕೋಟೆಯಾಗಿದ್ದರೆ ಅದರ ಮೇಲೆ ಬೆಳ್ಳಿಯ ಗೋಪುರಗಳನ್ನು ಕಟ್ಟುತ್ತಿದ್ದೆವು. ಆಕೆ ಬಾಗಿಲಾಗಿದ್ದರೆ, ಶ್ರೇಷ್ಠವಾದ ದೇವದಾರು ಮರದ ಹಲಗೆಗಳಿಂದ ಅದನ್ನು ಹೊದಿಸುತ್ತಿದ್ದೆವು.


ಗೋಡೆಗಳಿಗೆ ಮರದ ಹಲಗೆಗಳು ಹೊದಿಸಲ್ಪಟ್ಟಿದ್ದವು. ಎಲ್ಲಾ ಕಿಟಕಿ ಬಾಗಿಲುಗಳಿಗೆ ಮರದ ಹೊದಿಕೆಯಿತ್ತು. ದ್ವಾರದ ಪಕ್ಕದಲ್ಲಿ ಆಲಯದ ಗೋಡೆಗೆ ನೆಲದಿಂದ ಹಿಡಿದು ಕಿಟಕಿಯ ತನಕ ಮರದ ಹಲಗೆಯ ಹೊದಿಕೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು