Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:17 - ಪರಿಶುದ್ದ ಬೈಬಲ್‌

17 ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದೇವಾಲಯದ ಪರಿಶುದ್ಧಸ್ಥಳವೆನಿಸಿಕೊಳ್ಳುವ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:17
4 ತಿಳಿವುಗಳ ಹೋಲಿಕೆ  

ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.


ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.


ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.


ಅದರ ಬಾಗಿಲು ಹತ್ತು ಮೊಳ ಅಗಲವಾಗಿದ್ದು ಅದರ ಎರಡು ಬದಿಯೂ ಐದೈದು ಮೊಳವಿದ್ದವು. ಅವನು ಆ ಕೋಣೆಯ ಅಳತೆ ತೆಗೆದನು. ಅದು ನಲವತ್ತು ಮೊಳ ಉದ್ದ, ಇಪ್ಪತ್ತು ಮೊಳ ಅಗಲವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು