1 ಅರಸುಗಳು 6:19 - ಪರಿಶುದ್ದ ಬೈಬಲ್19 ಸೊಲೊಮೋನನು ದೇವಾಲಯದ ಹಿಂದಿನ ಭಾಗದಲ್ಲಿ ಒಳಗಡೆ ಒಂದು ಕೋಣೆಯನ್ನು ಸಿದ್ಧಪಡಿಸಿದನು. ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡುವುದಕ್ಕಾಗಿಯೇ ಈ ಕೊಠಡಿಯನ್ನು ಸಿದ್ಧಪಡಿಸಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ‘ಗರ್ಭಗುಡಿ’ ಎಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವದಕ್ಕೋಸ್ಕರ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು. ಅಧ್ಯಾಯವನ್ನು ನೋಡಿ |