1 ಅರಸುಗಳು 6:2 - ಪರಿಶುದ್ದ ಬೈಬಲ್2 ದೇವಾಲಯವು ತೊಂಭತ್ತು ಅಡ್ಡಿ ಉದ್ದ, ಮೂವತ್ತು ಅಡಿ ಅಗಲ ಮತ್ತು ನಲವತ್ತೈದು ಅಡಿ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಮೂವತ್ತು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ದೇವಾಲಯದ ಉದ್ದವು ಅರುವತ್ತು ಮೊಳ; ಅಗಲವು ಇಪ್ಪತ್ತು ಮೊಳ; ಎತ್ತರವು ಮೂವತ್ತು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನಾದ ಸೊಲೊಮೋನನು ಯೆಹೋವ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದನು, ಅದರ ಉದ್ದ ಸುಮಾರು 27 ಮೀಟರ್, ಅದರ ಅಗಲ 9 ಮೀಟರ್, ಅದರ ಎತ್ತರ 14 ಮೀಟರ್. ಅಧ್ಯಾಯವನ್ನು ನೋಡಿ |