1 ಅರಸುಗಳು 6:29 - ಪರಿಶುದ್ದ ಬೈಬಲ್29 ಮುಖ್ಯಕೊಠಡಿಯ ಮತ್ತು ಒಳಕೋಣೆಯ ಗೋಡೆಗಳ ಮೇಲೆ ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಕೆತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಅಧ್ಯಾಯವನ್ನು ನೋಡಿ |