Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 6:33 - ಪರಿಶುದ್ದ ಬೈಬಲ್‌

33 ಅವರು ಮುಖ್ಯ ಕೊಠಡಿಯ ಪ್ರವೇಶಕ್ಕೂ ಬಾಗಿಲುಗಳನ್ನು ಮಾಡಿದರು. ಅವರು ಚೌಕಾಕಾರದ ಬಾಗಿಲಿನ ಚೌಕಟ್ಟನ್ನು ಆಲೀವ್ ಮರದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಇದಲ್ಲದೆ ಅವನು ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದೇ ರೀತಿಯಲ್ಲಿ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 6:33
5 ತಿಳಿವುಗಳ ಹೋಲಿಕೆ  

ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.


ಕೆಲಸಗಾರರು ರೆಕ್ಕೆಗಳಿರುವ ಎರಡು ಕೆರೂಬಿಗಳ ಪ್ರತಿಮೆಗಳನ್ನು ಆಲೀವ್ ಮರದಿಂದ ಮಾಡಿ ಅವುಗಳನ್ನು ಮಹಾಪವಿತ್ರ ಸ್ಥಳದಲ್ಲಿಟ್ಟರು. ಒಂದೊಂದು ಪ್ರತಿಮೆಯು ಹದಿನೈದು ಅಡಿ ಎತ್ತರವಾಗಿತ್ತು.


ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.


ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.


ಪವಿತ್ರಸ್ಥಳದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕವಾಗಿದ್ದವು. ಮಹಾ ಪವಿತ್ರಸ್ಥಳದೆದುರು ಮರದಿಂದ ತಯಾರಿಸಿದ ವೇದಿಕೆಯಂತೆ ಕಾಣುತ್ತಿದ್ದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು