1 ಅರಸುಗಳು 6:34 - ಪರಿಶುದ್ದ ಬೈಬಲ್34 ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅದಕ್ಕೆ ತುರಾಯಿ ಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದಾಗಿ ಮಡಚುವದಕ್ಕೆ ಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು. ಅಧ್ಯಾಯವನ್ನು ನೋಡಿ |