Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:13 - ಪರಿಶುದ್ದ ಬೈಬಲ್‌

13 ರಾಜನಾದ ಸೊಲೊಮೋನನು ತೂರಿನಲ್ಲಿದ್ದ ಹೀರಾಮ್ ಎಂಬವನಿಗೆ ಸಂದೇಶವನ್ನು ಕಳುಹಿಸಿ ಅವನನ್ನು ಜೆರುಸಲೇಮಿಗೆ ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸ ಸೊಲೊಮೋನನು ಟೈರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನಾದ ಸೊಲೊಮೋನನು ಹೂರಾಮನನ್ನು ಟೈರಿನಿಂದ ಕರೆಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:13
5 ತಿಳಿವುಗಳ ಹೋಲಿಕೆ  

ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮತ್ತು ದೇವಾಲಯದ ಉಪಕರಣಗಳನ್ನೂ ಸೊಲೊಮೋನನು ಹೇಳಿದಂತೆಯೇ ಮಾಡಿ ಮುಗಿಸಿದನು.


ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ:


ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.


ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು