1 ಅರಸುಗಳು 7:16 - ಪರಿಶುದ್ದ ಬೈಬಲ್16 ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಸ್ತಂಭಗಳ ಮೇಲೆ ಇರಿಸಲು ಕಂಚಿನ ಎರಕ ಹೊಯ್ದ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು 2.2 ಮೀಟರ್ ಎತ್ತರವಾಗಿತ್ತು. ಅಧ್ಯಾಯವನ್ನು ನೋಡಿ |