Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:19 - ಪರಿಶುದ್ದ ಬೈಬಲ್‌

19 ಕಂಬಗಳ ಮೇಲಿದ್ದ ಏಳುವರೆ ಅಡಿ ಎತ್ತರದ ಈ ಬೋದಿಗೆಗಳು ಹೂಗಳಂತೆ ಕಾಣುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಂಬಗಳ ಮೇಲಿರುವ ಕುಂಭಗಳ ಒಡಲು 1:8 ಮೀಟರ್ ಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮಂಟಪದ ಮುಂದಿರುವ, ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಪಗಳ ಕೃತಿ 2 ಮೀಟರ್ ಎತ್ತರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:19
5 ತಿಳಿವುಗಳ ಹೋಲಿಕೆ  

ಅವರು ಹೂ ಆಕಾರದ ಬೋದಿಗೆಗಳನ್ನು ಸ್ತಂಭಗಳ ಮೇಲಿನ ತುದಿಯಲ್ಲಿಟ್ಟರು. ಆ ಎರಡು ಸ್ತಂಭಗಳ ಕೆಲಸವು ಮುಗಿಯಿತು.


ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.


ಇದಲ್ಲದೆ ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ ಅವುಗಳನ್ನು ಮಾಡಿದನು. ಈ ದಾಳಿಂಬೆಯ ಅಲಂಕರಣಗಳನ್ನು ಕಂಬಗಳ ಮೇಲಿನ ಬೋದಿಗೆ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.


ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು