1 ಅರಸುಗಳು 7:32 - ಪರಿಶುದ್ದ ಬೈಬಲ್32 ಈ ಚೌಕಟ್ಟಿನ ಕೆಳಗಡೆ ನಾಲ್ಕು ಚಕ್ರಗಳಿದ್ದವು. ಈ ಚಕ್ರಗಳ ವ್ಯಾಸವು ಇಪ್ಪತ್ತೇಳು ಇಂಚುಗಳು. ಈ ಚಕ್ರಗಳ ಅಚ್ಚುಗಳನ್ನು ಬಂಡಿಯೊಂದಿಗೇ ಸೇರಿಸಿ ಅಖಂಡವಾಗಿ ನಿರ್ಮಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗೆ ಇದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯೂ ಒಂದುವರೆ ಮೊಳ ಎತ್ತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು. ಗಾಲಿಗಳ ಅಚ್ಚುಗಳು ಪೀಠದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು. ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು. ಅಧ್ಯಾಯವನ್ನು ನೋಡಿ |