1 ಅರಸುಗಳು 7:37 - ಪರಿಶುದ್ದ ಬೈಬಲ್37 ಹೀರಾಮನು ಹತ್ತು ಬಂಡಿಗಳನ್ನು ಮಾಡಿದನು. ಅವುಗಳೆಲ್ಲ ಒಂದೇ ತೆರನಾಗಿದ್ದವು. ಪ್ರತಿಯೊಂದನ್ನು ಹಿತ್ತಾಳೆಯಿಂದ ಮಾಡಿದ್ದನು. ಹಿತ್ತಾಳೆಯನ್ನು ಕರಗಿಸಿ, ಅಚ್ಚಿನಲ್ಲಿ ಎರಕ ಹೊಯ್ದಿದ್ದನು. ಆದ್ದರಿಂದ ಬಂಡಿಗಳ ಗಾತ್ರ ಮತ್ತು ಆಕಾರವು ಒಂದೇ ಆಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಈ ಪ್ರಕಾರ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳಿಗೆಲ್ಲಾ ಒಂದೇ ಎರಕವೂ, ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇದ್ದವು. ಅಧ್ಯಾಯವನ್ನು ನೋಡಿ |