1 ಅರಸುಗಳು 7:4 - ಪರಿಶುದ್ದ ಬೈಬಲ್4 ಗೋಡೆಯ ಪ್ರತಿಯೊಂದು ಕಡೆಯಲ್ಲಿ ಮೂರು ಸಾಲು ಕಿಟಕಿಗಳಿದ್ದವು. ಈ ಕಿಟಕಿಗಳು ಎದುರು ಬದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕುಕಿಂಡಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕು ಕಂಡಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು. ಅಧ್ಯಾಯವನ್ನು ನೋಡಿ |