Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:42 - ಪರಿಶುದ್ದ ಬೈಬಲ್‌

42 ಎರಡು ಜಾಲರಿಗಳನ್ನೂ ನಾನೂರು ದಾಳಿಂಬೆ ಹಣ್ಣುಗಳೂ ಅಂದರೆ ಕಂಬಗಳ ಮೇಲಿರುವ ಎರಡು ಪಾತ್ರೆಗಳನ್ನು ಮುಚ್ಚುವಂತೆ ಪ್ರತಿಯೊಂದು ಜಾಲರಿಗೂ ಎರಡೆರಡು ಸಾಲು ದಾಳಿಂಬೆ ಹಣ್ಣುಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸಲು ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:42
4 ತಿಳಿವುಗಳ ಹೋಲಿಕೆ  

ಈ ಬೋದಿಗೆಗಳು ಕಂಬಗಳ ಮೇಲಿನ ತುದಿಯಲ್ಲಿದ್ದವು. ಅವು ವೃತ್ತಾಕಾರದ ಜಾಲರಿಯ ಮೇಲಿದ್ದವು. ಆ ಸ್ಥಳದಲ್ಲಿ ಬೋದಿಗೆಯ ಸುತ್ತಲೂ ಇನ್ನೂರು ದಾಳಿಂಬೆ ಹಣ್ಣುಗಳ ಸಾಲುಗಳಿದ್ದವು.


ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;


ಒಂದೊಂದು ಗಂಗಾಳವನ್ನು ಒಳಗೊಂಡ ಹತ್ತು ಬಂಡಿಗಳು;


ಮೊದಲನೇ ಕಂಬದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಬವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ದಾಳಿಂಬೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಬದಲ್ಲಿಯೂ ದಾಳಿಂಬೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಬದಂತೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು