Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:44 - ಪರಿಶುದ್ದ ಬೈಬಲ್‌

44 ಹನ್ನೆರಡು ಹೋರಿಗಳು ಹೊತ್ತುಕೊಂಡಿರುವ ಒಂದು ಜಲಾಶಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸಮುದ್ರವೆನಿಸಿಕೊಳ್ಳುವ ಪಾತ್ರೆಯು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು, ಹಂಡೆ ಸಲಿಕೆ ಬೋಗುಣಿಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:44
3 ತಿಳಿವುಗಳ ಹೋಲಿಕೆ  

ಈ ತೊಟ್ಟಿಯು ಹನ್ನೆರಡು ಹಿತ್ತಾಳೆಯ ಹೋರಿಗಳ ಬೆನ್ನಿನ ಮೇಲಿತ್ತು. ಈ ಹನ್ನೆರಡು ಹೋರಿಗಳೂ ತೊಟ್ಟಿಗೆ ದೂರವಾಗಿದ್ದ ಹೊರಭಾಗವನ್ನು ನೋಡುತ್ತಿರುವಂತೆ ಕಾಣುತ್ತಿದ್ದವು. ಮೂರು ಉತ್ತರದ ಕಡೆಗೂ ಮೂರು ಪೂರ್ವದ ಕಡೆಗೂ ಮೂರು ದಕ್ಷಿಣದ ಕಡೆಗೂ ಮೂರು ಪಶ್ಚಿಮದ ಕಡೆಗೂ ನೋಡುತ್ತಿದ್ದವು.


ನಂತರ ಹೀರಾಮನು ವೃತ್ತಾಕಾರದ ಹಿತ್ತಾಳೆಯ ತೊಟ್ಟಿಯನ್ನು ಮಾಡಿದನು. ಅವರು ಈ ತೊಟ್ಟಿಯನ್ನು “ಸಮುದ್ರ”ವೆಂದು ಕರೆದರು. ಆ ತೊಟ್ಟಿಯ ಸುತ್ತಳತೆಯು ನಲವತ್ತೈದು ಅಡಿಗಳು. ಅದರ ಒಂದು ಅಂಚಿನಿಂದ ಮತ್ತೊಂದು ಅಂಚಿಗೆ ಹದಿನೈದು ಅಡಿಗಳು ಮತ್ತು ಆಳ ಏಳುವರೆ ಅಡಿಗಳು.


ಒಂದೊಂದು ಗಂಗಾಳವನ್ನು ಒಳಗೊಂಡ ಹತ್ತು ಬಂಡಿಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು