Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 7:6 - ಪರಿಶುದ್ದ ಬೈಬಲ್‌

6 ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತ್ತೈದು ಅಡಿ ಮತ್ತು ಅಗಲ ನಲವತ್ತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಸೊಲೊಮೋನನು ಒಂದು ಕಂಬಮಂಟಪವನ್ನು ಕಟ್ಟಿಸಿದನು. ಅದರ ಉದ್ದ 22 ಮೀಟರ್; ಅಗಲ 13:5 ಮೀಟರ್, ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ; ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಲುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 7:6
3 ತಿಳಿವುಗಳ ಹೋಲಿಕೆ  

ಅರಮನೆಯ ಅಂಗಳದ, ದೇವಾಲಯದ ಅಂಗಳದ ಮತ್ತು ದೇವಾಲಯದ ಮಂಟಪದ ಸುತ್ತಲೂ ಗೋಡೆಗಳಿದ್ದವು. ಈ ಗೋಡೆಗಳನ್ನು ಮೂರು ಸಾಲು ಕಲ್ಲುಗಳಿಂದ ಮತ್ತು ಒಂದು ಸಾಲು ದೇವದಾರು ಮರಗಳಿಂದ ಕಟ್ಟಿಸಿದ್ದನು.


ಗೋಡೆಯ ಪ್ರತಿಯೊಂದು ಕೊನೆಯಲ್ಲೂ ಮೂರು ಬಾಗಿಲುಗಳಿದ್ದವು. ಎಲ್ಲ ಬಾಗಿಲುಗಳ ಚೌಕಟ್ಟುಗಳೂ ಚತುಷ್ಕೋಣಾಕಾರವಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು