1 ಅರಸುಗಳು 8:17 - ಪರಿಶುದ್ದ ಬೈಬಲ್17 “ನನ್ನ ತಂದೆಯಾದ ದಾವೀದನು ಇಸ್ರೇಲಿನ ದೇವರಾದ ಯೆಹೋವನ ಮಹಿಮೆಗಾಗಿ ಒಂದು ಆಲಯವನ್ನು ನಿರ್ಮಿಸಲು ಬಹಳ ಅಪೇಕ್ಷಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ, ಅಧ್ಯಾಯವನ್ನು ನೋಡಿ |