1 ಅರಸುಗಳು 8:54 - ಪರಿಶುದ್ದ ಬೈಬಲ್54 ಸೊಲೊಮೋನನು ಯಜ್ಞವೇದಿಕೆಯ ಸನ್ನಿಧಿಯಲ್ಲಿ ತನ್ನ ಮೊಣಕಾಲುಗಳನ್ನೂರಿ, ದೇವರಿಗೆ ಪ್ರಾರ್ಥನೆಯನ್ನು ಮಾಡಿದನು. ಸೊಲೊಮೋನನು ತನ್ನ ಕೈಗಳನ್ನು ಪರಲೋಕದತ್ತ ಚಾಚಿ ಪ್ರಾರ್ಥಿಸಿದನು. ಬಳಿಕ ಸೊಲೊಮೋನನು ಪ್ರಾರ್ಥನೆಯನ್ನು ಮುಗಿಸಿ ಎದ್ದುನಿಂತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರವಾಗಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು. ಅಧ್ಯಾಯವನ್ನು ನೋಡಿ |