1 ಅರಸುಗಳು 8:55 - ಪರಿಶುದ್ದ ಬೈಬಲ್55 ಬಳಿಕ ಇಸ್ರೇಲಿನ ಜನರೆಲ್ಲರನ್ನು ಆಶೀರ್ವದಿಸಬೇಕೆಂದು ಅವನು ಗಟ್ಟಿಯಾದ ಧ್ವನಿಯಲ್ಲಿ ದೇವರನ್ನು ಕೇಳಿಕೊಂಡನು. ಸೊಲೊಮೋನನು ಹೀಗೆ ಹೇಳಿದನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201955 ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)55 ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)55 ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ55 ಅವನು ನಿಂತುಕೊಂಡು ಮಹಾಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಮೂಹವನ್ನು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿ |