1 ಅರಸುಗಳು 8:62 - ಪರಿಶುದ್ದ ಬೈಬಲ್62 ಬಳಿಕ ರಾಜನಾದ ಸೊಲೊಮೋನನೂ ಇಸ್ರೇಲಿನ ಜನರೆಲ್ಲರೂ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201962 ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)62 ಅರಸನು ಮತ್ತು ಇಸ್ರಯೇಲರೆಲ್ಲರು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)62 ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ62 ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿ |