1 ಅರಸುಗಳು 9:2 - ಪರಿಶುದ್ದ ಬೈಬಲ್2 ಆಗ ಯೆಹೋವನು ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅನಂತರ ಸರ್ವೇಶ್ವರ, ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅನಂತರ ಯೆಹೋವ ದೇವರು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು. ಅಧ್ಯಾಯವನ್ನು ನೋಡಿ |