Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:2 - ಪರಿಶುದ್ದ ಬೈಬಲ್‌

2 ಮೋಶೆಯ ಶಿಷ್ಯರಾಗುವುದಕ್ಕಾಗಿ ಮೋಡದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನ ಹೊಂದಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರೆಲ್ಲರೂ ಮೋಶೆಯನ್ನು ಹಿಂಬಾಲಿಸುವುದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರೆಲ್ಲರೂ ಸಮುದ್ರವನ್ನು ದಾಟಿಹೋದರು; ಅವರೆಲ್ಲರೂ ಮೋಶೆಯ ಶಿಷ್ಯರಾಗುವದಕ್ಕಾಗಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ದೀಕ್ಷಾಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಯ್ಜೆಚ್ಯಾ ಫಾಟ್ನಾ ಯೆತಲಿ ಲೊಕಾ ಹೊವ್ನ್ ಮಳ್ಬಾತ್ ಅನಿ ಸಮುಂದರಾತ್ ತೆನಿ ಸಗ್ಳ್ಯಾನಿ ಬಾಲ್ತಿಮ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:2
7 ತಿಳಿವುಗಳ ಹೋಲಿಕೆ  

ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.


ಈಜಿಪ್ಟಿನವರನ್ನು ಯೆಹೋವನು ಸೋಲಿಸಿದಾಗ ಇಸ್ರೇಲರು ಆತನ ಮಹಾಶಕ್ತಿಯನ್ನು ನೋಡಿದರು. ಆದ್ದರಿಂದ ಜನರು ಯೆಹೋವನನ್ನು ಸನ್ಮಾನಿಸಿ ಆತನ ಸೇವಕನಾದ ಮೋಶೆಯಲ್ಲಿ ಭರವಸವಿಟ್ಟರು.


ಜನರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡ ಮೇಲೆ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು