1 ಕೊರಿಂಥದವರಿಗೆ 10:24 - ಪರಿಶುದ್ದ ಬೈಬಲ್24 ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ಎಲ್ಲವೂ ಭಕ್ತಿಯನ್ನು ಬೆಳಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ನೋಡಿಕೊಳ್ಳದೆ, ಪರಹಿತವನ್ನೂ ನೋಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಕೊನ್ ಬಿ ಅಪ್ನಾಚೆ ಬರೆ ಚಿಂತುಚೆ ನ್ಹಯ್, ದುಸ್ರ್ಯಾಂಚೆ ಬರೆ ಚಿಂತುಚೆ. ಅಧ್ಯಾಯವನ್ನು ನೋಡಿ |