1 ಕೊರಿಂಥದವರಿಗೆ 10:26 - ಪರಿಶುದ್ದ ಬೈಬಲ್26 ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಭೂವಿುಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕಶ್ಯಾಕ್ ಮಟ್ಲ್ಯಾರ್, “ಜಿಮಿನ್ ಅನಿ ತ್ಯಾತುರ್ ಭರುನ್ ಹೊತ್ತೆ ಸಗ್ಳೆ ಧನಿಯಾಚೆ.” ಮನುನ್ ಪವಿತ್ರ್ ಪುಸ್ತಕ್ ಮನ್ತಾ. ಅಧ್ಯಾಯವನ್ನು ನೋಡಿ |