Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:14 - ಪರಿಶುದ್ದ ಬೈಬಲ್‌

14 ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14-15 ಉದ್ದ ಕೂದಲು ಪುರುಷನಿಗೆ ಲಜ್ಜಾಸ್ಪದವೆಂಬುದೂ ನೀಳಕೂದಲು ಸ್ತ್ರೀಗೆ ಭೂಷಣವೆಂಬುದೂ ಸ್ವಭಾವಸಿದ್ಧವಲ್ಲವೇ? ಕೇಶರಾಶಿ ಸ್ತ್ರೀಗೆ ರಕ್ಷಾವರಣವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಪುರುಷನು ಕೂದಲು ಬೆಳಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪುರುಷನು ಕೂದಲನ್ನು ಬೆಳೆಸಿಕೊಂಡರೆ, ಅದು ಅವನಿಗೆ ಅವಮಾನಕರವಾಗಿದೆಯೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಘೊವ್ಮಾನುಸ್ ಲಾಂಬ್ ಕೆಸಾ ಸೊಡ್ಲ್ಯಾರ್ ಅವ್ಮಾನಾಚೆ ಮನುನ್ ಅಮ್ಚೊ ಸ್ವಭಾವುಚ್ ಅಮ್ಕಾ ಶಿಕ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:14
5 ತಿಳಿವುಗಳ ಹೋಲಿಕೆ  

ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು.


ಸ್ತ್ರೀಯರು ಏನಾದರು ತಿಳಿದುಕೊಳ್ಳಬೇಕೆಂದಿದ್ದರೆ, ತಮ್ಮ ಮನೆಗಳಲ್ಲಿ ತಮ್ಮ ಗಂಡಂದಿರನ್ನು ಕೇಳಬೇಕು. ಬಹಿರಂಗ ಕೂಟದಲ್ಲಿ ಸ್ತ್ರೀಯರು ಮಾತಾಡುವಂಥದ್ದು ನಾಚಿಕೆಕರವಾದದ್ದು.


ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.


ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.


ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು