Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:15 - ಪರಿಶುದ್ದ ಬೈಬಲ್‌

15 ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸ್ತ್ರೀಯು ಬೆಳಸಿಕೊಂಡರೆ ಕೂದಲು ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವವಾಗಿದೆಯೆಂದೂ ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಎಕ್ ಬಾಯ್ಕೊಮಾನ್ಸಿಕ್ ಲಾಂಬ್ ಕೆಸಾ ರ್‍ಹಾಲ್ಯಾರ್ ತೆ ತಿಕಾ ಗೌರವಾಚೆ ಹೊಯ್ ಕಿ ನ್ಹಯ್? ಕಶ್ಯಾಕ್ ಮಟ್ಲ್ಯಾರ್ ಟಕ್ಲೆ ಧಾಪುನ್ ಘೆವ್‍ಸಾಟ್ನಿ ಬಾಯ್ಕೊಮಾನ್ಸಿಕ್ ಲಾಂಬ್ ಕೆಸಾ ದಿಲ್ಲಿ ಹಾತ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:15
3 ತಿಳಿವುಗಳ ಹೋಲಿಕೆ  

ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ.


ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ.


ಯಾಜಕನು ಅವಳನ್ನು ಯೆಹೋವನ ಮುಂದೆ ನಿಲ್ಲಿಸಿ ಅವಳ ತಲೆಯ ಕೂದಲನ್ನು ಕೆದರಿಸಿ ಆಕೆಯ ದೋಷವನ್ನು ಹೊರಪಡಿಸುವ ಧಾನ್ಯಸಮರ್ಪಣೆಯನ್ನು ಅವಳ ಕೈಯಲ್ಲಿ ಇಡಬೇಕು. ಅದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆ. ಅದೇ ಸಮಯದಲ್ಲಿ ಶಾಪವನ್ನು ಉಂಟುಮಾಡುವ ನೀರಿನ ವಿಶೇಷ ಪಾತ್ರೆಯನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು