1 ಕೊರಿಂಥದವರಿಗೆ 11:19 - ಪರಿಶುದ್ದ ಬೈಬಲ್19 (ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮಲ್ಲಿ ಇಂಥಿಂಥವರು ಯೋಗ್ಯರೆಂದು ಕಾಣಬರುವಂತೆ ಭಿನ್ನಾಭಿಪ್ರಾಯಗಳೂ ಇರುವದು ಅವಶ್ಯವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ತುಮ್ಚ್ಯಾ ಮದ್ದಿ ಭಾಗಾ ಹಾತ್ ಮನ್ತಲಿ ಖಬರ್ ಖರಿ, ಹೆಚ್ಯಾ ವೈನಾ ತುಮ್ಚ್ಯಾತ್ಲೊ ಕೊನ್ ಬರೊ ಮನುನ್ ಕಳುನ್ ಯೆತಾ. ಅಧ್ಯಾಯವನ್ನು ನೋಡಿ |