1 ಕೊರಿಂಥದವರಿಗೆ 14:11 - ಪರಿಶುದ್ದ ಬೈಬಲ್11 ಆದ್ದರಿಂದ, ಒಬ್ಬ ವ್ಯಕ್ತಿಯು ಮಾತಾಡುವ ಭಾಷೆಯನ್ನು ನಾನು ಅರ್ಥಮಾಡಿಕೊಳ್ಳದಿದ್ದರೆ ಅವನು ನನಗೆ ವಿದೇಶಿಯನಂತಿರುವನು; ನಾನೂ ಅವನಿಗೆ ವಿದೇಶಿಯನಂತಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತನಾಡುವವನಿಗೆ ನಾನು ಪರದೇಶದವನಂತಿರುವೆನು; ಮಾತನಾಡುವವನು ನನಗೆ ಪರದೇಶಿಯವನಂತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭಾಷೆಯ ಅರ್ಥವು ನನಗಾಗದಿದ್ದರೆ ಮಾತನಾಡುವವನಿಗೆ ನಾನು ಪರಕೀಯನಂತಾಗುತ್ತೇನೆ; ನನಗೆ ಅವನು ಪರಕೀಯನಂತಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭಾಷೆಯ ಅರ್ಥವು ನನಗೆ ತಿಳಿಯದಿದ್ದರೆ ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು; ಮಾತಾಡುವವನು ನನಗೆ ಅನ್ಯದೇಶದವನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಖರೆ ಬಾಶೆಚೊ ಅರ್ತ್ ಮಾಕಾ ಗೊತ್ತ್ ನಸ್ಲ್ಯಾರ್, ಮಾಜೆಕ್ಡೆ ಬೊಲ್ತಲ್ಯಾಕ್ ಮಿಯಾ ಎಕ್ ವಳಕ್ ನಸಲ್ಲೊ ಸಾರ್ಕೆ ಹೊತಾ, ಅನಿ ತೊ ಬಿ ಮಾಕಾ ವಳಕ್ ನಸಲ್ಲೊ ಹೊತಾ. ಅಧ್ಯಾಯವನ್ನು ನೋಡಿ |