1 ಕೊರಿಂಥದವರಿಗೆ 14:24 - ಪರಿಶುದ್ದ ಬೈಬಲ್24 ಒಂದುವೇಳೆ ನೀವೆಲ್ಲರೂ ಪ್ರವಾದನೆ ಮಾಡುತ್ತಿರುವಾಗ, ತಿಳುವಳಿಕೆಯಿಲ್ಲದ ಅಥವಾ ನಂಬಿಕೆಯಿಲ್ಲದ ವ್ಯಕ್ತಿಯು ಒಳಗೆ ಬಂದರೆ, ನಿಮ್ಮ ಪ್ರವಾದನೆಗಳು ಆ ವ್ಯಕ್ತಿಗೆ ಅವನ ಪಾಪವನ್ನು ತೋರಿಸಿಕೊಡುತ್ತವೆ ಮತ್ತು ನೀವು ಹೇಳುವ ವಿಷಯಗಳ ಆಧಾರದ ಮೇಲೆ ಅವನಿಗೆ ತೀರ್ಪಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತ ನಂಬಿಕೆಯಿಲ್ಲದವನಾಗಲಿ, ಅಪರಿಚಿತನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬದಲಾಗಿ, ಬರುವ ಅಪರಿಚಿತರ ಹಾಗೂ ಅವಿಶ್ವಾಸಿಗಳ ಮುಂದೆ ಎಲ್ಲರೂ ದೇವರ ವಾಕ್ಯವನ್ನು ಪ್ರಬೋಧಿಸಿದರೆ ಅವರಲ್ಲಿ ಒಬ್ಬನಾದರೂ ತಾನು ಕೇಳಿದ ಮಾತಿನಿಂದ ತನ್ನ ಪಾಪವನ್ನು ಒಪ್ಪಿಕೊಳ್ಳುತ್ತಾನೆ; ಅವನು ಎಲ್ಲರ ಮಾತಿನಿಂದ ತನ್ನನ್ನು ತಾನೇ ಪರೀಕ್ಷಿಸಿಕೊಳ್ಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆದರೆ ನೀವೆಲ್ಲರು ಪ್ರವಾದಿಸುತ್ತಿರಲು ಕ್ರಿಸ್ತನಂಬಿಕೆಯಿಲ್ಲದವನಾಗಲಿ ಈ ವರವಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರ ಮಾತನ್ನು ಕೇಳಿ ತಾನು ಪಾಪಿಯೆಂಬ ಅರುಹನ್ನು ಹೊಂದುವನು, ಎಲ್ಲರ ಮಾತಿನಿಂದ ಪರಿಶೋಧಿತನಾಗುವನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಖರೆ ಸಗ್ಳೆ ಜಾನಾಬಿ ಪ್ರವಾದ್ ಕರುನ್ ಬೊಲುನ್ಗೆತ್ ರ್‍ಹಾತಾನಾ, ಕೊನ್‍ಬಿ ಎಕ್ಲೊ ವಿಶ್ವಾಸಾತ್ ನತ್ತೊ ನಾ ಹೊಲ್ಯಾರ್ ಸಾದೊ ಮಾನುಸ್ ಭುತ್ತುರ್ ಯೆಲ್ಯಾರ್ ತೊ ತೆಂಚ್ಯಾ ಬೊಲ್ನ್ಯಾ ವೈನಾ ಅಪ್ನಿ ಪಾಪಿ ಮನುನ್ ವಳ್ಕುನ್ ಘೆವ್ನ್ ಅಪ್ನಾಚಿಚ್ ಇಚಾರ್ನಿ ಕರುಕ್ ಪಾವ್ತಾ. ಅಧ್ಯಾಯವನ್ನು ನೋಡಿ |