1 ಕೊರಿಂಥದವರಿಗೆ 14:28 - ಪರಿಶುದ್ದ ಬೈಬಲ್28 ಆದರೆ ಅನುವಾದಕನು ಇಲ್ಲದಿದ್ದರೆ, ಪರಭಾಷೆಯಲ್ಲಿ ಮಾತಾಡುವವನು ಸಭೆಯಲ್ಲಿ ಮೌನವಾಗಿರಬೇಕು. ಆ ವ್ಯಕ್ತಿಯು ತನ್ನೊಂದಿಗೂ ದೇವರೊಂದಿಗೂ ಮಾತ್ರ ಮಾತಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮತ್ತು ಒಬ್ಬನು ಅದರ ಅರ್ಥವನ್ನು ಹೇಳಬೇಕು. ಅರ್ಥವನ್ನು ಹೇಳುವವನಿಲ್ಲದಿದ್ದರೆ ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಸುಮ್ಮನಿರಲಿ; ತನ್ನೊಂದಿಗೂ ಮತ್ತು ದೇವರೊಂದಿಗೂ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ವಿವರಿಸಬಲ್ಲವರು ಯಾರೂ ಇಲ್ಲವಾದರೆ, ಪರವಶಾಭಾಷೆಗಳನ್ನು ಆಡುವವನು ಸಭೆಯಲ್ಲಿ ಮೌನದಿಂದಿರಲಿ. ತನ್ನೊಳಗೆ ದೇವರೊಡನೆ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅರ್ಥವನ್ನು ಹೇಳುವವನಿಲ್ಲದಿದ್ದರೆ ವಾಣಿಯನ್ನಾಡುವವನು ಸಭೆಯಲ್ಲಿ ಸುಮ್ಮಗಿರಲಿ; ತನ್ನೊಂದಿಗೆಯೂ ದೇವರೊಂದಿಗೆಯೂ ಮಾತಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರ್ಥವನ್ನು ಹೇಳುವವನಿಲ್ಲದಿದ್ದರೆ, ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಮೌನವಾಗಿರಲಿ. ಅವನು ತನ್ನೊಂದಿಗೂ ದೇವರೊಂದಿಗೂ ಮಾತನಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಖರೆ ಅರ್ಥ್ ಸಾಂಗ್ತಲೊ ನಸ್ಲ್ಯಾರ್ ವಿಚಿತ್ರ್ ಬಾಶಾಂಚೆ ವರು ಹೊತ್ತೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಗಪ್ಪ್ ರ್‍ಹಾವ್ಚೊ. ಅಪ್ನಾಚ್ಯಾ ಎವ್ಡ್ಯಾಕ್ ನಾ ಹೊಲ್ಯಾರ್ ದೆವಾಕ್ಡೆ ಜಾಲ್ಯಾರ್ ತೆನಿ ಬೊಲುಕ್ ಹೊತಾ. ಅಧ್ಯಾಯವನ್ನು ನೋಡಿ |