1 ಕೊರಿಂಥದವರಿಗೆ 15:16 - ಪರಿಶುದ್ದ ಬೈಬಲ್16 ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸತ್ತವರು ಎದ್ದುಬರುವದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಕಶ್ಯಾಕ್ ಮಟ್ಲ್ಯಾರ್ ಮರಲ್ಲಿ ಲೊಕಾ ಝಿತ್ತಿ ಹೊಯ್ನಾತ್ ಮಟ್ಲ್ಯಾರ್ ಕ್ರಿಸ್ತ್ ಬಿ ಮರಲ್ಲ್ಯಾತ್ಲೊ ಝಿತ್ತೊ ಹೊವ್ನ್ ಉಟುಕ್ನಾ, ಅಧ್ಯಾಯವನ್ನು ನೋಡಿ |